LATEST NEWS2 years ago
ಅಪ್ರಾಪ್ತ ಬಾಲಕಿಯ ತಲೆ ಕತ್ತರಿಸಿ ರುಂಡದೊಂದಿಗೆ ಅಡ್ಡಾಡುತ್ತಿದ್ದ ಆರೋಪಿ ಬಂಧನ
ಸಂಬಲ್ಪುರ: ಎಂಟು ವರ್ಷದ ಬಾಲಕಿಯ ಶಿರಚ್ಛೇದ ಮಾಡಿ, ಕತ್ತರಿಸಿದ ತಲೆಯೊಂದಿಗೆ ಗ್ರಾಮದೆಲ್ಲೆಡೆ ಅಲೆದಾಡುತ್ತಿದ್ದ 30 ವರ್ಷದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಜಮನಕಿರಾ ಬ್ಲಾಕ್ನ ಗ್ರಾಮದಲ್ಲಿ ನಡೆದಿದೆ. ಬೆಳಗಿನ ಜಾವ ಬಾಲಕಿ ಜಮೀನಿಗೆ ತೆರಳಿದ್ದಾಗ ಆರೋಪಿ...