LATEST NEWS4 months ago
Boycottphonepay : ರಾಯಭಾರತ್ವದಿಂದ ಹೊರಬರ್ತಾರಾ ಕಿಚ್ಚ?
ಬೆಂಗಳೂರು : ಫೋನ್ ಪೇ ವಿರುದ್ಧ ಕನ್ನಡಿಗರು ಸಮರ ಸಾರಿದ್ದಾರೆ. ಖಾಸಗಿ ಸಂಸ್ಥೆಗಳಲ್ಲಿ ಕನ್ನಡಿಗರಿಗೆ ಮೀಸಲಾತಿಯನ್ನು ಕಡ್ಡಾಯಗೊಳಿಸುವ ಬಗ್ಗೆ ಕರ್ನಾಟಕ ಸರ್ಕಾರದ ಹೊಸ ಮಸೂದೆಗೆ ಖಾಸಗಿ ಕಂಪನಿಗಳು ವಿರೋಧ ವ್ಯಕ್ತಪಡಿಸಿದ್ದವು. ಅದನ್ನು ತಡೆ ಹಿಡಿಯಲಾಗಿದ್ದು, ಕನ್ನಡಿಗರಿಗೆ...