LATEST NEWS3 weeks ago
ಕಾಂಗ್ರೆಸ್ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ ನಿಧ*ನ
ಉಡುಪಿ: ಸಾಮಾಜಿಕ, ರಾಜಕೀಯ, ಧಾರ್ಮಿಕ ಮುಖಂಡ ಕಟಪಾಡಿ ಬೀಡು ವಿನಯ ಬಲ್ಲಾಳ್ ಅವರು ಹೃದಯಾಘಾ*ತದಿಂದ ನಿನ್ನೆ(ಆ.27) ನಿಧ*ನ ಹೊಂದಿದರು. ಅವರಿಗೆ 63 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಇಬ್ಬರು ಪುತ್ರರನ್ನು ಅಗಲಿದ್ದಾರೆ. ಕಾಪು ಬ್ಲಾಕ್ ಕಾಂಗ್ರೆಸ್...