DAKSHINA KANNADA2 years ago
ಪುತ್ತೂರು: ಕರ್ತವ್ಯಕ್ಕೆ ಹೊರಟಿದ್ದ ಪೊಲೀಸ್ ಸಿಬ್ಬಂದಿ ಹೃದಯಾಘಾತದಿಂದ ಸಾವು
ಪುತ್ತೂರು: ಇಲ್ಲಿನ ಗ್ರಾಮಾಂತರ ಸಂಪ್ಯ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪೊಲೀಸ್ ಸಿಬ್ಬಂದಿ ಹೃಯಘಾತದಿಂದ ನಿಧನ ಹೊಂದಿದ ಘಟನೆ ಇಂದು ಬೆಳಗ್ಗೆ ನಡೆದಿದೆ. ವಿಟ್ಲ ಅಡ್ಕಸ್ಥಳ ನಿವಾಸಿ ಗಣೇಶ್(42) ಮೃತ ಪೊಲೀಸ್ ಸಿಬ್ಬಂದಿ ಗಣೇಶ್ ಸಂಪ್ಯ...