ಮಂಗಳೂರಿನ ನಂತೂರು ಮತ್ತು ಬಜಾಲ್ ಪರಿಸರದಲ್ಲಿ ಅಕ್ರಮವಾಗಿ ಮರಳು ದಾಸ್ತಾನು ಇರಿಸಿ ದುಬಾರಿ ಬೆಲೆಗೆ ಮಾರಾಟ ಮಾಡುತ್ತಿದ್ದ ಅಡ್ಡೆಗಳಿಗೆ ಪೊಲೀಸರು ದಾಳಿ ನಡೆಸಿದ್ದಾರೆ. ಮಂಗಳೂರು : ಮಂಗಳೂರಿನ ನಂತೂರು ಮತ್ತು ಬಜಾಲ್ ಪರಿಸರದಲ್ಲಿ ಅಕ್ರಮವಾಗಿ ಮರಳು...
ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್. ಜೈನ್ ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕಾನೂನುಬಾಹಿರ ಕೃತ್ಯಗಳ ನಿಯಂತ್ರಣಕ್ಕೆ ಮೊದಲ ಆದ್ಯತೆ ನೀಡಿದ್ದಾರೆ. ಮಂಗಳೂರು : ಮಂಗಳೂರು ನಗರ ಪೊಲೀಸ್ ಆಯುಕ್ತರಾಗಿ ಕುಲದೀಪ್ ಕುಮಾರ್ ಆರ್....
ಮಂಗಳೂರು: ಜನ ಸಾಮಾನ್ಯರ ಮನೆಯ ತಳಪಾಯ ಬಿದ್ದುಹೋಗುವ ಸ್ಥಿತಿ ನಿರ್ಮಾಣ ಮಾಡಿದ ಮರಳು ಮಾಫಿಯಾ ವಿರುದ್ದ ಉಳ್ಳಾಲ ಶಾಸಕ ಯು ಟಿ. ಖಾದರ್ ಗರಂ ಆಗಿದ್ದಾರೆ. ಈ ಹಿನ್ನೆಲೆಯಲ್ಲಿ ಕ್ರಮಕ್ಕೆ ಮುಂದಾಗದ ಉಳ್ಳಾಲ ಪೊಲೀಸರು ಮತ್ತು...
ಹಳೆಯಂಗಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪಾವಂಜೆ ಗ್ರಾಮದ ನಂದಿನಿ ನದಿಯ ಒಡಲನ್ನು ಬಗೆದು ಅಕ್ರಮವಾಗಿ ಮರಳು ಸಾಗಟ ಮಾಡುತ್ತಿದ್ದು, ಇದರ ಬಗ್ಗೆ ಪಾವಂಜೆ ಗ್ರಾಮಸ್ಥರು,ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹಾಗೂ ಅಧ್ಯಕ್ಷರಿಗೆ ಮನವಿ ಸಲ್ಲಿಸಿದ್ದಾರೆ. ಮಂಗಳೂರು...
ಮಂಗಳೂರು: ಅಕ್ರಮವಾಗಿ ಮರಳು ಸಾಗಾಟ ನಡೆಸುತ್ತಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಠಾಣಾ ಇನ್ಸ್ಪೆಕ್ಟರ್ ಸಂದೀಪ್ ನೇತೃತ್ವದ ತಂಡ ಏಳು ಮಂದಿ ಆರೋಪಿಗಳನ್ನು ಬಂಧಿಸಿ ಮರಳು ಸಾಗಾಟದ ಲಾರಿಯನ್ನು ವಶಪಡಿಸಿಕೊಂಡ ಘಟನೆ...
ಉಡುಪಿ: ಉಡುಪಿ ತಾಲೂಕು ಪೆರಂಪಳ್ಳಿ ವ್ಯಾಪ್ತಿಯಲ್ಲಿ ಅಕ್ರಮ ಮರಳು ಗಣಿಗಾರಿಕೆ ಮತ್ತು ಸಾಗಾಟಕ್ಕೆ ಸಂಬಂಧಿಸಿ ಬುಧವಾರ ರಾತ್ರಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಭೂ ವಿಜ್ಞಾನಿ ಗೌತಮ್ ಶಾಸ್ತ್ರಿ ಹೆಚ್ ಅವರು ದಾಳಿ ನಡೆಸಿ...
ಬೆಳ್ತಂಗಡಿ: ‘ನಮ್ಮ ತಾಲೂಕಿನಲ್ಲಿ ಹರೀಶ್ ಪೂಂಜಾನ 40 ಪರ್ಸೆಂಟ್ ವ್ಯವಹಾರ ನಡೆಯುತ್ತಿದೆ. ಬೆಳ್ತಂಗಡಿಯಲ್ಲಿ ಪೂಂಜಾ ಬಂದ ಮೇಲೆ ಮರ ಕಡಿಯಲು, ಮರಳು ತೆಗೆಯಲು ಲೈಸನ್ಸ್ ಬೇಡ್ವೇ ಬೇಡ. ದ.ಕ ಜಿಲ್ಲೆಯಾದ್ಯಂತ ನಿಷೇಧಾಜ್ಞೆ ವೇಳೆ ಬಾರ್ಗಳು ಬಂದ್...
ಬಂಟ್ವಾಳ: ಶಾಸಕ ರಾಜೇಶ್ ನಾಯಕ್ ಬೆಂಬಲಿಗರು ಹೇಗೆ ಮರಳುಗಾರಿಕೆ ಹೇಗೇ ಮಾಡುತ್ತಿದ್ದಾರೆ ಅಂತ ಹೇಳಿದರೆ ನನಗೆ ಬೇಸರ ಆಗುತ್ತದೆ. ಯಾರ್ರಿ ನಮ್ಮನ್ನು ನಿಲ್ಸೋನು? ಯಾವ ಮಗ? ಯಾವ ಪೊಲೀಸ್? ಯಾವ ಪತ್ರಿಕೆಯವರು ನಮ್ಮನ್ನು ನಿಲ್ಲಿಸುತ್ತಾನೆ ಎಂದು...
ಉಳ್ಳಾಲ: ಸೋಮೇಶ್ವರದ ಬಟ್ಟಪ್ಪಾಡಿಯಲ್ಲಿ ಅನಧಿಕೃತ ಗೆಸ್ಟ್ ಹೌಸ್, ಕಾಂಡ್ಲಾ ಗಿಡ ನಾಶ, ಸ್ಥಳೀಯ ಮೀನುಗಾರರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಹೈಕೋರ್ಟ್ನಲ್ಲಿ ದಾವೆ ಹೂಡಲಾಗಿದೆ. ಶೀಘ್ರದಲ್ಲೇ ತೀರ್ಪು ಸಾಂಪ್ರದಾಯಿಕ ಮೀನುಗಾರರ ಪರವಾಗಿ ಬರುವ ವಿಶ್ವಾಸವಿದೆ ಎಂದು ಉಚ್ಚಿಲ...
ಮಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಏಳಿಂಜೆ ಪಟ್ಟೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ಮಂಗಳೂರು ಗಣಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಲ್ಲಿನ ಶಾಂಭವಿ ನದಿಯಲ್ಲಿ ಕಳೆದ ಹಲವು ವರ್ಷಗಳಿಂದ ರಾತ್ರಿ ಹಗಲೆನ್ನದೆ ನೂರಾರು...