ಕಡಬ: ಅಕ್ರಮ ಮರಳು ಸಾಗಣಿಕೆ ಮಾಡುತ್ತಿದ್ದ ವಾಹನವನ್ನು ಪೊಲೀಸರು ವಶಪಡಿಸಿಕೊಂಡಿರುವ ಘಟನೆ ಕಡಬದಲ್ಲಿ ನಡೆದಿರುವುದು ನಿನ್ನೆ (ಅ.27) ತಿಳಿದು ಬಂದಿದೆ. ಇಲ್ಲಿನ ಐತ್ತೂರು ಗ್ರಾಮದ ಮಾಯಿಪಾಜೆ ಎಂಬಲ್ಲಿ ಶನಿವಾರ ಕುಮಾರಧಾರಾ ನದಿಯಿಂದ ಅಕ್ರಮವಾಗಿ ಮರಳು ತೆಗೆದು...
ಮಂಗಳೂರು: ತೋಡಿನಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆ ಮೇಲೆ ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದಾಗ ಜೀವಬೆದರಿಕೆಯೊಡ್ಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಬಗ್ಗೆ ಮಂಗಳೂರು ಕಂಕನಾಡಿ ನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ...
ಮಂಗಳೂರು : ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಏಳಿಂಜೆ ಪಟ್ಟೆಯಲ್ಲಿ ನಡೆಯುತ್ತಿದ್ದ ಅಕ್ರಮ ಮರಳು ಗಣಿಗಾರಿಕೆಗೆ ಮಂಗಳೂರು ಗಣಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಇಲ್ಲಿನ ಶಾಂಭವಿ ನದಿಯಲ್ಲಿ ಕಳೆದ ಹಲವು ವರ್ಷಗಳಿಂದ ರಾತ್ರಿ ಹಗಲೆನ್ನದೆ ನೂರಾರು...
ಮಂಗಳೂರು: ಅಕ್ರಮ ಮರಳು ಅಡ್ಡೆಗೆ ಪೊಲೀಸರು ದಾಳಿ ನಡೆಸಿ, ಓರ್ವನನ್ನು ಬಂಧಿಸಿ, 15 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಆರೋಪಿ ಶಾರೂಕ್ ಎಂಬಾತನನ್ನು ಉಳ್ಳಾಲ ಪೊಲೀಸರು ಬಂಧಿಸಿದ್ದಾರೆ. ಈತ ಕೋಟೆಪುರ ನಿವಾಸಿ ಎಂದು ತಿಳಿದು ಬಂದಿದೆ....