ಡಾಲಿ ಧನಂಜಯ್ ನಟನೆಯ 25ನೇ ಸಿನಿಮಾ `ಗುರುದೇವ್ ಹೊಯ್ಸಳ’ ಮಾರ್ಚ್ 30ರಂದು ತೆರೆ ಕಂಡಿದ್ದು ಬಾಕ್ಸ್ ಆಫೀಸ್ನಲ್ಲಿ ಸಕತ್ ಸೌಂಡ್ ಮಾಡ್ತಿದೆ. ಬೆಂಗಳೂರು : ಡಾಲಿ ಧನಂಜಯ್ ನಟನೆಯ 25ನೇ ಸಿನಿಮಾ `ಗುರುದೇವ್ ಹೊಯ್ಸಳ’ ಮಾರ್ಚ್...
ಬೆಂಗಳೂರು : ಕನ್ನಡ ಚಿತ್ರರಂಗದ ಖ್ಯಾತ ನಿರ್ದೇಶಕ ಎಸ್.ಕೆ. ಭಗವಾನ್ ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕನ್ನಡ ಮೊದಲ ಜೇಮ್ಸ್ಬಾಂಡ್ ಸಿನಿಮಾ ಮಾಡಿರುವ ನಿರ್ದೇಶಕ ಭಗವಾನ್ ಬೆಂಗಳೂರಿನ ಜಯದೇವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಇವರಿಗೆ 94 ವರ್ಷ ವಯಸ್ಸಾಗಿತ್ತು....
ಬೆಂಗಳೂರು : ಚಂದನವನದ ಖ್ಯಾತ ಪೋಷಕ ನಟ ಮಲ್ಲ, ಯಜಮಾನ, ಸಾಂಗ್ಲಿಯಾನ ಖ್ಯಾತಿಯ ಲಕ್ಷ್ಮಣ್ ಅವರು ಹೃದಯಾಘಾತದಿಂದ ಸೋಮವಾರ ಬೆಂಗಳೂರಿನಲ್ಲಿರುವ ಸ್ವಗೃಹದಲ್ಲಿ ನಿಧನ ಹೊಂದಿದರು. ಅವರಿಗೆ 74 ವರ್ಷ ವಯಸ್ಸಾಗಿತ್ತು. ವಯೋಸಹಜ ಸಣ್ಣಪುಟ್ಟ ಅನಾರೋಗ್ಯಗಳಿಂದ ಬಳಲುತ್ತಿದ್ದ ಅವರಿಗೆ...
ಬೆಂಗಳೂರು : ಸಂಪಿಗೆ ಹಳ್ಳಿ, ಕೊಟ್ಲಲ್ಲಪ್ಪೋ ಕೈ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಧನುಷ್ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಚಿತ್ರೀಕರಣಕ್ಕಾಗಿ ಲಡಾಖ್ ಗೆ ತೆರಳಿದ್ದ ಅವರು ಅಲ್ಲಿನ ವಾತಾವರಣಕ್ಕೆ ಹೊಂದಿಕೊಳ್ಳಲು ಆಗದೇ, ಅನಾರೋಗ್ಯಕ್ಕೆ ತುತ್ತಾಗಿದ್ದರು. ಅವರನ್ನು ಬೆಂಗಳೂರಿಗೆ...
ಬಿಗ್ ಬಾಸ್ ಮನೆಯಿಂದ ಹೊರ ಬಂದ ನಂತರದಲ್ಲಿ ಸಾನ್ಯಾಳ ಮನಸ್ಥಿತಿ ಬದಲಾಗಬಹುದು ಎಂಬ ಆತಂಕ ರೂಪೇಶ್ ಶೆಟ್ಟಿಗೆ ಕಾಡಿತ್ತು. ಬೆಂಗಳೂರು : ‘ಬಿಗ್ ಬಾಸ್ ಕನ್ನಡ ಸೀಸನ್ 9’ ರ ಫಿನಾಲೆ ಮುಗಿದಿದೆ. ಕರಾವಳಿಯ ಚೆಲುವ, ಮುದ್ದು...
ಬೆಂಗಳೂರು: ಸುಮಾರು 500ಕ್ಕೂ ಅಧಿಕ ಸಿನಿಮಗಳಲ್ಲಿ ನಟಿಸಿದ ಅದ್ಭುತ ಕಲಾವಿದ, ಕನ್ನಡ ಚಿತ್ರರಂಗದ ಹಿರಿಯ ನಟ ಮನ್ದೀಪ್ ರಾಯ್ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಮೂರು ದಿನಗಳ ಹಿಂದೆಯೇ ಮನ್ದೀಪ್ ಅವರಿಗೆ ಹೃದಯಾಘಾತವಾಗಿದ್ದು,...
ಸ್ಯಾಂಡಲ್ವುಡ್ ನಟಿ ಹಾಗೂ ರಾಜಕರಣಿ ತಾರಾ ಅನುರಾಧ ಕಟೀಲು ದೇವಸ್ಥಾನಕ್ಕೆ ಭೇಟಿ ನೀಡಿ ತಾಯಿ ಶ್ರೀ ದುರ್ಗಾಪರಮೇಶ್ವರಿ ದೇವಿಯ ಆಶೀರ್ವಾದ ಪಡೆದುಕೊಂಡರು. ಕಟೀಲು : ಸ್ಯಾಂಡಲ್ವುಡ್ ನಟಿ ಹಾಗೂ ರಾಜಕರಣಿ ತಾರಾ ಅನುರಾಧ ಕಟೀಲು ದೇವಸ್ಥಾನಕ್ಕೆ...
ಉಡುಪಿ: ಕಾರ್ಯಕ್ರವೊಂದರಲ್ಲಿ ಭಾಗವಹಿಸಲು ಕೃಷ್ಣನಗರಿಗೆ ಆಗಮಿಸಿದ್ದ ಸ್ಯಾಂಡಲ್ವುಡ್ ಖ್ಯಾತ ನಟ ,ನಿರೂಪಕ ರಮೇಶ್ ಅರವಿಂದ್ ಉಡುಪಿಯ ಕುದ್ರು ಸಮೀಪದಲ್ಲಿರುವ “ನೆಸ್ಟ್ ಸ್ಟೇ ಹೋಮ್” ಗೆ ಭೇಟಿ ನೀಡಿ ಇಲ್ಲಿನ ಪ್ರಕೃತಿ ಸೌಂದರ್ಯ ನೋಡಿ ಫಿದಾ ಆದರು....
ಬೆಂಗಳೂರು: ಸ್ಯಾಂಡಲ್ವುಡ್ ನಟ ದಿಗಂತ್ ಅವರಿಗೆ ಗೋವಾದಲ್ಲಿ ಸಂಭವಿಸಿದ ಅಪಘಾತದಲ್ಲಿ ಬೆನ್ನು ಮೂಳೆ, ಕುತ್ತಿಗೆಗೆ ಪೆಟ್ಟಾಗಿದೆ. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಬೆಂಗಳೂರಿನ ಮಣಿಪಾಲ ಆಸ್ಪತ್ರೆಗೆ ಹೆಲಿಕಾಪ್ಟರ್ ಮೂಲಕ ಏರ್ಲಿಫ್ಟ್ ಮಾಡಲಾಗಿದೆ. ಕುಟುಂಬದ ಜೊತೆ ಪ್ರವಾಸ ಹೋಗಿದ್ದಾಗ...
ಮೂಲ್ಕಿ: ಕರಾವಳಿಯ ಇತಿಹಾಸ ಪ್ರಸಿದ್ಧ ಮುಲ್ಕಿಯ ಬಪ್ಪನಾಡುವಿನಲ್ಲಿರುವ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಸ್ಯಾಂಡಲ್ ವುಡ್ ನ ಖ್ಯಾತ ನಟ ಆದಿತ್ಯ ಭೇಟಿ ನೀಡಿದರು. ಈ ವೇಳೆ ಅವರನ್ನು ದೇವಳದ ಆಡಳಿತ ಮಂಡಳಿಯ ವತಿಯಿಂದ ಗೌರವ ಪೂರ್ವಕವಾಗಿ...