LATEST NEWS4 days ago
ಡೆಂಗ್ಯೂ ಜ್ವರದಿಂದ ಮಗುವಿನ ಜೀವಾಂ*ತ್ಯ..! ಸರ್ಕಾರಿ ಆಸ್ಪತ್ರೆ ಅಭಿವೃದ್ದಿಗೆ ತಂದೆಯ ಮನವಿ..!
ಚಿಕ್ಕಮಗಳೂರು: ಡೆಂಘೀ ಜ್ವರದ ಶಂಕೆ, ಚಿಕಿತ್ಸೆ ಫಲಿಸದೆ ಆರು ವರ್ಷದ ಬಾಲಕಿ ಸಾವ*ನ್ನಪ್ಪಿದ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ನಡೆದಿದೆ. ಆರು ವರ್ಷದ ಸಾನಿಯಾ ಸಾವ*ನ್ನಪ್ಪಿದ ಬಾಲಕಿ. ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೆ ಸಾವ*ನ್ನಪ್ಪಿದ್ದಾಳೆ....