DAKSHINA KANNADA2 years ago
ಮಂಗಳೂರು: ಕೊಡಿಯಾಲ್ಬೈಲ್ ಶಾರದಾ ವಿದ್ಯಾಲಯದಲ್ಲಿ ‘ಸಂಸ್ಕೃತ ದಿನ’ ಆಚರಣೆ
ಮಂಗಳೂರು: ನಗರದ ಕೊಡಿಯಾಲ್ಬೈಲಿನ ಶಾರದಾ ವಿದ್ಯಾಲಯದಲ್ಲಿ ಸಂಸ್ಕೃತ ದಿನವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಕೆನರ ಪದವಿಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕರಾದ ಡಾ ಮಧುಕೇಶ್ವರ ಶಾಸ್ತಿಯವರು ದೀಪವನ್ನು ಬೆಳಗಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು,...