LATEST NEWS3 years ago
ಉಡುಪಿ: ಯುವತಿಯ ಕತ್ತು ಕೊಯ್ದು ತಾನೂ ಆತ್ಮಹತ್ಯೆಗೆ ಯತ್ನಿಸಿದ ಯುವಕ: ಇಬ್ಬರೂ ಗಂಭೀರ
ಉಡುಪಿ: ಯುವತಿಯೋರ್ವಳಿಗೆ ಚೂರಿಯಿಂದ ಇರಿದ ಯುವಕ ಬಳಿಕ ತಾನೂ ಕತ್ತು ಕೊಯ್ದು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಇಂದು ಸಂಜೆ ಉಡುಪಿ ಸಂತೆಕಟ್ಟೆ ಸಮೀಪದ ರೋಬೊ ಸಾಪ್ಟ್ ಬಳಿ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನಡೆದಿದೆ. ಸೌಮ್ಯಶ್ರೀ ಭಂಡಾರಿ...