LATEST NEWS4 days ago
8 ಅಯ್ಯಪ್ಪ ಮಾಲಾಧಾರಿಗಳ ಸಾವು – ಮುಖ್ಯಮಂತ್ರಿಗಳ ನಿಧಿಯಿಂದ ತಲಾ 5 ಲಕ್ಷ ಪರಿಹಾರ ಘೋಷಣೆ
ಹುಬ್ಬಳ್ಳಿ: ಸಿಲಿಂಡರ್ ಸ್ಫೋಟಗೊಂಡು 8 ಮಂದಿ ಅಯ್ಯಪ್ಪ ಮಾಲಾಧಾರಿಗಳು ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಈ ಹಿನ್ನೆಲೆ ಮೃತರ ಕುಟುಂಬಗಳಿಗೆ ರಾಜ್ಯ ಸರ್ಕಾರದಿಂದ 5 ಲಕ್ಷ ರೂ. ಪರಿಹಾರ ಘೋಷಿಸಲಾಗಿದೆ. ಎಂಟು ಜನರಿಗೆ ಪರಿಹಾರ ನೀಡಬೇಕೆಂದು ಧಾರವಾಡ...