LATEST NEWS2 years ago
ಸರಳ ವಾಸ್ತು ಖ್ಯಾತಿಯ ಚಂದ್ರಶೇಖರ ಗುರೂಜಿಯ ಹೊಟ್ಟೆಗಿರಿದ ದುಷ್ಕರ್ಮಿಗಳು
ಹುಬ್ಬಳ್ಳಿ: ‘ಸರಳ ವಾಸ್ತು ಖ್ಯಾತಿ’ಯ ಸಂಸ್ಥಾಪಕ ಚಂದ್ರಶೇಖರ ಗುರೂಜಿ ಅವರನ್ನ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹುಬ್ಬಳ್ಳಿಯ ವಿದ್ಯಾನಗರದ ಪ್ರಸಿಡೆಂಟ್ ಹೋಟೆಲ್ನಲ್ಲಿ ಚಂದ್ರಶೇಖರ ಗುರೂಜಿ ತಂಗಿದ್ದರು. ಇಂದು ಬೆಳಗ್ಗೆ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ....