FILM2 months ago
ಕನ್ನಡ ಚಿತ್ರರಂಗಕ್ಕೆ ಮತ್ತೆ ಆಘಾತ; ಖ್ಯಾತ ನಟ ಪ್ರಕಾಶ್ ಹೆಗ್ಗೋಡು ಇನ್ನಿಲ್ಲ
ಕನ್ನಡ ಚಿತ್ರರಂಗದ ಖ್ಯಾತ ನಟ, ರಂಗಕರ್ಮಿ ಪ್ರಕಾಶ್ ಹೆಗ್ಗೋಡು ವಿಧಿವ*ಶರಾಗಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಇತ್ತೀಚೆಗೆ ಅನಾರೋಗ್ಯದಿಂದ ಬಳಲುತ್ತಿದ್ದ ಅವರು, ಶನಿವಾರ ( ಮಾ. 30)ರ ಸಂಜೆ ಆಸ್ಪತ್ರೆಯಲ್ಲೇ ನಿಧ*ನರಾಗಿದ್ದಾರೆ. ಕೆಲವು ದಿನಗಳ ಹಿಂದೆ...