BELTHANGADY4 weeks ago
ಧರ್ಮಸ್ಥಳ ಕ್ಷೇತ್ರದಲ್ಲಿ ಲಕ್ಷದೀಪೋತ್ಸವದ ಸಂಭ್ರಮ; ಇಂದು ಸರ್ವಧರ್ಮ ಸಮ್ಮೇಳನ
ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಲಕ್ಷದೀಪೋತ್ಸವದ ಅಂಗವಾಗಿ ಇಂದು ಸಂಜೆ ಐದು ಗಂಟೆಗೆ ಸರ್ವಧರ್ಮ ಸಮ್ಮೇಳನ ನಡೆಯಲಿದೆ. ಆಚಾರ್ಯ ಮಹಾಮಂಡಲೇಶ್ವರ ಜಗದ್ಗುರು ಶ್ರೀ ಜಯೇಂದ್ರ ಪುರಿ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಈ ಸಮ್ಮೇಳನ ಜರುಗಲಿದೆ. ಸಮ್ಮೇಳನದ ಉದ್ಘಾಟನೆಯನ್ನು...