LATEST NEWS9 hours ago
ಸಾಸ್ತಾನ : ಟೋಲ್ ಗೇಟ್ಗೆ ನುಗ್ಗಿದ ಟಿಪ್ಪರ್ ಲಾರಿ
ಉಡುಪಿ : ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಲಾರಿಯೊಂದು ಸಾಸ್ತಾನ ಟೋಲ್ ಗೇಟ್ ಗೆ ನುಗ್ಗಿದ ಘಟನೆ ಭಾನುವಾರ(ಜ. 12) ರಾತ್ರಿ ಸಂಭವಿಸಿದೆ. ಜಲ್ಲಿ ಕಲ್ಲು ತುಂಬಿಕೊಂಡು ಬ್ರಹ್ಮಾವರ ಕಡೆಯಿಂದ ಕುಂದಾಪುರ ಕಡೆಗೆ ಬರುತ್ತಿದ್ದ ಟಿಪ್ಪರ್...