LATEST NEWS3 years ago
ಮೈಕ್ರೋಸಾಫ್ಟ್ CEO ಸತ್ಯ ನಾದೆಲ್ಲಾ ಪುತ್ರ ಝೈನ್ ನಾದೆಲ್ಲಾ ಇನ್ನಿಲ್ಲ..!
ವಾಷಿಂಗ್ಟನ್ : ಮೈಕ್ರೋಸಾಫ್ಟ್ ಸಿಇಒ ಸತ್ಯ ನಾದೆಲ್ಲಾ ಅವರ ಪುತ್ರ ಝೈನ್ ನಾದೆಲ್ಲಾ ನಿಧನ ಹೊಂದಿದ್ದಾರೆ. ಈ ಬಗ್ಗೆ ಮೈಕ್ರೋಸಾಫ್ಟ್ ಕಾರ್ಪೊರೇಷನ್ ಮಾಹಿತಿ ನೀಡಿದೆ. 26 ವರ್ಷದ ಝೈನ್ ನಾದೆಲ್ಲಾ ಮೆದುಳಿನ ನರಕ್ಕೆ ಸಂಬಂಧಿಸಿದ ವಿಶೇಷ...