FILM3 years ago
ಸ್ಯಾಂಡಲ್ವುಡ್ ನಟ ಸತ್ಯಜಿತ್ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು
ಬೆಂಗಳೂರು: ಸ್ಯಾಂಡಲ್ ಹಿರಿಯ ನಟ ಸತ್ಯಜಿತ್ ಅವರ ಆರೋಗ್ಯದಲ್ಲಿ ವ್ಯತ್ಯಯ ಉಂಟಾಗಿದ್ದು, ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಸಕ್ಕರೆ ಕಾಯಿಲೆ ಸಹಿತ ಇತರ ವಯೋಸಹಜ ಆರೋಗ್ಯ ಸಮಸ್ಯೆಗಳಿವೆ ಎಂದು ಆಸ್ಪತ್ರೆ ಮೂಲಗಳು ಹೇಳಿವೆ....