ಮಂಗಳೂರು/ರಿಯಾದ್ : ಸೌದಿ ಅರೇಬಿಯಾ ಮರಳುಗಾಡನ್ನು ಹೊಂದಿರುವ ಪ್ರದೇಶ. ಸುಡುವ ಬಿಸಿಲಿರುವ ಮರುಭೂಮಿಯಲ್ಲಿ ಹಿಮಪಾತವಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಸೌದಿ ಅರೇಬಿಯಾದ ಹಲವು ಭಾಗಗಳಲ್ಲಿ ಹಿಮಪಾತವಾಗಿದೆ. ಮರಳು ಗುಡ್ಡಗಳ ಮೇಲೆ ಹಿಮಗಳ ರಾಶಿ ಕಾಣಿಸುತ್ತಿದೆ. ಅಲ್ -ಜಾವ್ನ್...
ಉಡುಪಿ : ಸೌದಿ ಅರೇಬಿಯಾದಲ್ಲಿ ಹೃದಯಾಘಾ*ತದಿಂದ ಗಂಗೊಳ್ಳಿ ಮೂಲದ ವ್ಯಕ್ತಿ ಮೃ*ತಪಟ್ಟ ಘಟನೆ ನಿನ್ನೆ ಮಧ್ಯಾಹ್ನ(ಸೆ.25) ಸಂಭವಿಸಿದೆ. ಗಂಗೊಳ್ಳಿಯ ಜಾಮಿಯಾ ಮೊಹಲ್ಲಾ ಪೊಲೀಸ್ ಚೆಕ್ಪೋಸ್ಟ್ ಬಳಿಯ ನಿವಾಸಿ ಮುಬಾಶೀರ್ ಬಶೀರ್ (30) ಮೃ*ತಪಟ್ಟವರು. ಮುಬಾಶೀರ್ ಅವರು...
ಮೂಡುಬಿದಿರೆ : ಸೌದಿ ಅರೇಬಿಯಾದ ದಮಾಮ್ನಲ್ಲಿ ಶನಿವಾರ(ಮೇ 25) ನಡೆದ ಅ*ಗ್ನಿ ಅವಘಡದಲ್ಲಿ ಕರಾವಳಿ ಮೂಲದ ಮಗುವೊಂದು ಇಹಲೋಕ ತ್ಯಜಿಸಿದೆ. ಅನಿವಾಸಿ ಭಾರತೀಯ ಕುಟುಂಬವೊಂದು ವಾಸಿಸುತ್ತಿದ್ದ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಪರಿಣಾಮ ಮೂರು ವರ್ಷದ...
ಸೌದಿ ಅರೇಬಿಯದಲ್ಲಿ ಪ್ರಪಥಮ ಭಾರಿಗೆ ಅದ್ಧೂರಿಯಾಗಿ 17 ನೇ ವಿಶ್ವ ಕನ್ನಡ ಸಾಹಿತ್ಯ ಸಂಸ್ಕೃತಿ ಸಮ್ಮೇಳನ ನಡೆಸುವ ಕುರಿತು ಪೂರ್ವಭಾವಿ ಸಭೆಯು ಜುಬೈಲ್ ನ ಕ್ಲಾಸಿಕ್ ರೆಸ್ಟಾರೆಂಟ್ ನಲ್ಲಿ ನಡೆಯಿತು. ಈ ಸಭೆಯಲ್ಲಿ ಸಮ್ಮೇಳನವನ್ನು ಜನವರಿ...
ಮಂಗಳೂರು: ದುರುದ್ದೇಶಪೂರ್ವಕವಾಗಿ ತನ್ನನ್ನು ಸಿಲುಕಿಸಿ ಹಾಕಲಾದ ಪ್ರಕರಣದಲ್ಲಿ ಸೌದಿ ಅರೇಬಿಯಾದಲ್ಲಿ ಜೈಲು ಪಾಲಾಗಿ ಕೊನೆಗೂ ಬಿಡುಗಡೆಯಾಗಿ ತಾಯ್ನಾಡಿಗೆ ಮರಳಿ ಬಂದಿರುವ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ನಿವಾಸಿ ಚಂದ್ರಶೇಖರ್ಗೆ ಮನೆ ಮಂದಿ ಖುಷಿಯಿಂದ ಸ್ವಾಗತಿಸಿದರು....
ಸೌದಿ ಅರೇಬಿಯಾದ ರಿಯಾದ್ನಲ್ಲಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಯುವಕನೊಬ್ಬ ಹ್ಯಾಕರ್ ಗಳ ಬಲೆಗೆ ಸಿಲುಕಿ ಸೌದಿ ಜೈಲು ಪಾಲಾಗಿದ್ದಾನೆ ಎಂದು ಕೊಕ್ಕಡ ಎಂಡೋ ವಿರೋಧಿ ಹೋರಾಟ ಸಮಿತಿಯ ಅಧ್ಯಕ್ಷ...
ಫೇಸ್ಬುಕ್ನಲ್ಲಿ ಇಸ್ಲಾಂ ಧರ್ಮ ಮತ್ತು ಸೌದಿ ಅರೇಬಿಯಾ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಮಂಗಳೂರಿನ ಶೈಲೇಶ್ ಕುಮಾರ್ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ನ್ಯಾಯಾಲಯದ ಆದೇಶ ಪ್ರತಿ ಹಾಗೂ...
ದೇಶವನ್ನು ಅಸ್ತಿರಗೊಳಿಸುವ ಉಗ್ರವಾದಕ್ಕೆ ಸೌದಿ ಅರೇಬಿಯಾ ಕಠಿಣ ನಿಲುವು ತಳೆದಿದ್ದು ದೇಶದಲ್ಲಿ ಭಯೋತ್ಪಾದಕ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದಕ್ಕಾಗಿ ಸೌದಿ ಅರೇಬಿಯಾ ಸರ್ಕಾರ ಐದು ಜನರನ್ನು ಗಲ್ಲಿಗೇರಿಸಿದೆ. ರಿಯಾದ್ : ದೇಶವನ್ನು ಅಸ್ತಿರಗೊಳಿಸುವ ಉಗ್ರವಾದಕ್ಕೆ ಸೌದಿ ಅರೇಬಿಯಾ ಕಠಿಣ...
ಬಂಟ್ವಾಳ ತಾಲೂಕಿನ ಮಾಣಿ ಸೂರಿಕುಮೇರ್ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬಂಟ್ವಾಳ: ಬಂಟ್ವಾಳ ತಾಲೂಕಿನ ಮಾಣಿ ಸೂರಿಕುಮೇರ್ ಮೂಲದ ವ್ಯಕ್ತಿ ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಸೂರಿಕುಮೇರ್ ದಿವಂಗತ ಅಬೂಬಕರ್ ರವರ ಪುತ್ರ...
ಪುತ್ತೂರಿನ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಸೌದಿ ಅರೇಬಿಯಾ:ಪುತ್ತೂರಿನ ವ್ಯಕ್ತಿಯೊಬ್ಬರು ಸೌದಿ ಅರೇಬಿಯಾದಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ಮೇ 27ರಂದು ನಡೆದಿದೆ. ಪರ್ಲಡ್ಕ ನಿವಾಸಿ ಅಬ್ದಲ್ಲಾ ಹಾಜಿ ಅವರ ಪುತ್ರ ಹಾರಿಸ್...