ಮುಸ್ಲೀಮರ ಅತೀ ಪವೀತ್ರ ಕ್ಷೇತ್ರ ಮೆಕ್ಕಾದ ಮಸ್ಜಿದ್ ಅಲ್-ಹರಮ್(haram) ನಲ್ಲಿ ಒಂದು ಶತಮಾನಕ್ಕೂ ಹೆಚ್ಚು ಕಾಲದಿಂದ ವಾಸಿಸುತ್ತಿದ್ದ ಔದ್ ಅಲ್-ಹರ್ಬಿ ನಿಧನರಾಗಿದ್ದಾರೆ. ಮಕ್ಕಾ : ಮುಸ್ಲೀಮರ ಅತೀ ಪವೀತ್ರ ಕ್ಷೇತ್ರ ಮೆಕ್ಕಾದ ಮಸ್ಜಿದ್ ಅಲ್-ಹರಮ್ ನಲ್ಲಿ...
ಬಂಟ್ವಾಳ: ಬಂಟ್ವಾಳ ಮೂಲದ ಯುವಕನೋರ್ವ ವಿದೇಶದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಮೃತಪಟ್ಟ ಘಟನೆ ನಡೆದಿದೆ. ಇಲ್ಲಿನ ಕಂಚಿನಡ್ಕ ಪದವು ಸಮೀಪದ ಚಟ್ಟೆಕಲ್ಲು ನಿವಾಸಿ ಫಹಾದ್ (24) ಎಂಬಾತ ಮೃತಪಟ್ಟ ಯುವಕನಾಗಿದ್ದಾನೆ. ಇನ್ನು ಮೃತ ಫಹಾದ್ ಅವರು...
ರಿಯಾದ್ :ಸೌದಿ ರಾಷ್ಟ್ರದಲ್ಲಿ ವ್ಯಾಪಕವಾಗಿ ಸಾಂಕ್ರಾಇಕ ಹರಡುತ್ತಿದ್ದು ಜ್ವರವನ್ನು ತಪ್ಪಿಸಲು ಪ್ರತಿಯೊಬ್ಬರೂ ಮಾಸ್ಕ್ ಧರಿಸುವಂತೆ ಆರೋಗ್ಯ ಸಚಿವಾಲಯ ಸೂಚಿಸಿದೆ. ಲಸಿಕೆ ತೆಗೆದುಕೊಳ್ಳುವುದರ ಜೊತೆಗೆ, ಜನರು ತಮ್ಮ ಕಣ್ಣುಗಳು ಮತ್ತು ಬಾಯಿಯನ್ನು ನೇರವಾಗಿ ಸ್ಪರ್ಶಿಸುವುದನ್ನು ತಪ್ಪಿಸಬೇಕು ಎಂದು...
ರಿಯಾದ್ : ಪುತ್ತೂರು ಕೂರ್ನಡ್ಕ ಮರೀಲ್ ನಿವಾಸಿ ಯೂಸುಫ್ ಎಂಬವರ ಮಗ ಖಲಂದರ್ ಶಾಫಿ ಸೌದಿ ಅರೇಬಿಯಾದ ರಿಯಾದ್ ನಿಂದ ಕಾಣೆಯಾಗಿದ್ದಾರೆ. 29/10/22 ರಾತ್ರಿ ಸೌದಿ ಸಮಯ 9.30 ಕ್ಕೆ ಹೊರಗೆ ಹೋಗಿ ಬರುತ್ತೇನೆ ಎಂದು...
ಹೊಸದಿಲ್ಲಿ: ಸೌದಿ ಅರೇಬಿಯಾದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್ನಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ಜಿ.20 ಶೃಂಗಸಭೆಗೆ ತೆರಳುವ ಮಾರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು...
ಸೌದಿ ಅರೇಬಿಯಾ: ಇದೀಗ ಸೌದಿ ಅರೇಬಿಯಾ ಸರ್ಕಾರ ಮುಸ್ಲಿಂ ಮಹಿಳೆಯರಿಗೆ ಶುಭಸುದ್ದಿ ನೀಡಿದೆ. ಇನ್ನು ಮುಂದೆ ಮಹ್ರಮ್” ಅಥವಾ ಪುರುಷರು ಇಲ್ಲದೆ ಮಹಿಳೆಯರಿಗೆ ಹಜ್ ಮತ್ತು ಉಮ್ರಾ ಯಾತ್ರೆಗೆ ಹಾಜರಾಗಲು ಅವಕಾಶ ನೀಡುವ ಐತಿಹಾಸಿಕ ಹೊಸ...
ಮಂಗಳೂರು: ಇಂದು ಭಾರತ ದೇಶಾದ್ಯಂತ ಹಬ್ಬದ ವಾತಾವರಣ. ಸ್ವಾತಂತ್ರ್ಯದ ಅಮೃತಮಹೋತ್ಸವವಾದ ಇಂದು ಬೆಳಗ್ಗೆ ದೇಶಾದ್ಯಂತ ತ್ರಿವರ್ಣ ಧ್ವಜ ಹಾರಿಸಿ ಸಂಭ್ರಮಿಸುತ್ತಿದ್ದರೆ ಸಪ್ತ ಸಮುದ್ರಾಚೆಗಿರುವ ಸೌದಿ ಅರೇಬಿಯಾದಲ್ಲಿ ಅನಿವಾಸಿ ಭಾರತೀಯರು ಸ್ವಾತಂತ್ರ್ಯವನ್ನು ಆಚರಿಸಿದರು. ಸೌದಿ ಅರೇಬಿಯಾ ರಾಷ್ಟ್ರದ...
ರಿಯಾದ್: ಕೊಲ್ಲಿ ರಾಷ್ಟ್ರದಲ್ಲಿ ನಿರಂತರವಾಗಿ ಸಾಮಾಜಿಕ ಸೇವೆಯಲ್ಲಿ ಮುಂಚೂಣಿಯಲ್ಲಿರುವ ಇಂಡಿಯ ಫ್ರೆಟರ್ನಿಟಿ ಫೋರಂ (ಐ.ಎಫ್.ಎಫ್) ಪ್ರತೀ ವರ್ಷದಂತೆ ಈ ವರ್ಷವೂ ಹಜ್ ಯಾತ್ರಾರ್ಥಿಗಳ ಸೇವೆಯಲ್ಲಿ ಸಕ್ರಿಯವಾಗಿದೆ. 2022 ರ ಹಜ್ಗೆ ಈಗಾಗಲೇ ಭಾರತದಿಂದ ಎಪ್ಪತ್ತು ಸಾವಿರದಷ್ಟು...
ಮಂಗಳೂರು: ದೊಡ್ಡದಾದ ಕನಸು ಮತ್ತು ಹಠಬಿಡದ ಛಲವೊಂದಿದ್ದರೆ ಜೀವನದಲ್ಲಿ ಯಶಸ್ಸು ಸಾಧಿಸಬಹುದು ಎಂಬುವುದನ್ನು ಹಲವು ಕರಾವಳಿಗರು ಅದರಲ್ಲೂ ನಮ್ಮ ತುಳುವರು ನಿರೂಪಿಸಿದ್ದಾರೆ. ಅದರಂತೆ ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಹೊರವಲಯದ ಮುಲ್ಕಿಯ ಕರ್ನಿರೆ ಎಂಬ ಕುಗ್ರಾಮದಿಂದ...
ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ. ಲೆಬನಾನ್, ಸಿರಿಯಾ, ಟರ್ಕಿ, ಇರಾನ್,...