LATEST NEWS11 months ago
ಸೌದಿ ಯುವರಾಜ ಮುಂದಿನ ತಿಂಗಳು ಭಾರತಕ್ಕೆ
ಹೊಸದಿಲ್ಲಿ: ಸೌದಿ ಅರೇಬಿಯಾದ ಯುವರಾಜ ಮುಹಮ್ಮದ್ ಬಿನ್ ಸಲ್ಮಾನ್ ಅವರು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡಲಿದ್ದಾರೆ. ನವೆಂಬರ್ನಲ್ಲಿ ಇಂಡೋನೇಷ್ಯಾದ ಬಾಲಿಯಲ್ಲಿ ಜಿ.20 ಶೃಂಗಸಭೆಗೆ ತೆರಳುವ ಮಾರ್ಗದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಲು...