DAKSHINA KANNADA1 year ago
ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳು ಸೌದಿಯಲ್ಲಿ..!
ಮಂಗಳೂರು : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದ ಪ್ರಮುಖ ಇಬ್ಬರು ಆರೋಪಿಗಳು ಸೌದಿ ಅರೇಬಿಯಾದಲ್ಲಿ ಅಡಗಿರುವ ಬಗ್ಗೆ ಸುಳಿವು ಲಭಿಸಿದೆ. ಇಬ್ಬರನ್ನು ವಶಕ್ಕೆ ಪಡೆದು ಭಾರತಕ್ಕೆ ಕರೆ ತರುವ ನಿಟ್ಟಿನಲ್ಲಿ ನೆಟ್ಟಾರು ಹತ್ಯೆ ತನಿಖೆ ನಡೆಸುತ್ತಿರುವ...