DAKSHINA KANNADA3 months ago
ಮಂಗಳೂರು : ತಾಯಿಯನ್ನು ರಕ್ಷಿಸಿದ ವಿದ್ಯಾರ್ಥಿನಿಗೆ ಜಿಲ್ಲಾಡಳಿತದಿಂದ ಸನ್ಮಾನ
ಮಂಗಳೂರು : ಆಟೋರಿಕ್ಷಾದಡಿಗೆ ಬಿದ್ದ ಅಮ್ಮನನ್ನು ರಕ್ಷಿಸಲು ಆಟೋರಿಕ್ಷಾವನ್ನೇ ಮೇಲಕ್ಕೆತ್ತಿ ಶೌರ್ಯ ಮೆರೆದ ಕಿನ್ನಿಗೋಳಿಯ ವೈಭವಿಗೆ ಇದೀಗ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಬಾಲಕಿಯ ಶೌರ್ಯವನ್ನು, ಸಕಾಲಿಕ ಪ್ರಜ್ಞೆಯನ್ನು ಕೊಂಡಾಡಿದ್ದರು. ಜೊತೆಗೆ...