ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ವತಿಯಿಂದ ಮೊಗವೀರ ಸಮಾಜದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಮತ್ತು ಗುರಿಕಾರರಿಗೆ ಗೌರವಧನ ವಿತರಣಾ ಕಾರ್ಯಕ್ರಮ ಉಚ್ಚಿಲ ಮೊಗವೀರ ಭವನದಲ್ಲಿ ನಡೆಯಿತು. 2021-22 ಸಾಲಿನಲ್ಲಿ ಎಸ್ಸೆಸ್ಸೆಲ್ಸಿ ಮತ್ತು ದ್ವಿತೀಯ...
ಮಂಗಳೂರು: ಕ್ಯಾಥೋಲಿಕ್ ಅಸೋಸಿಯೇಶನ್ ಆಫ್ ಸೌತ್ ಕೆನರಾ ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ವಿತರಣಾ ಸಮಾರಂಭ ಇಂದು ಬೆಳಿಗ್ಗೆ ಜರುಗಿತು. ಮಂಗಳೂರು ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಪೀಟರ್ ಪೌಲ್ ಸಲ್ಡಾನಾ 141 ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್...
ಮಂಗಳೂರು: 2021-22ನೇ ಸಾಲಿಗೆ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಎನ್.ಎಸ್.ಪಿಯಲ್ಲಿ ಅರ್ಜಿ ಸಲ್ಲಿಸಿದ...
ಮಂಗಳೂರು: ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳಿಗೆ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ವಿದ್ಯಾರ್ಥಿ ವೇತನಕ್ಕೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಡಿ.15ರವರೆಗೆ ಅವಕಾಶ ಕಲ್ಪಿಸಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳು ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿದ...
ಬೆಂಗಳೂರು: 2021-22ನೇ ಸಾಲಿನ ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ವಿದ್ಯಾಸಿರಿ ಯೋಜನೆಯಡಿ ಅರ್ಜಿಗಳನ್ನು ಸ್ವೀಕರಿಸುವ ದಿನಾಂಕವನ್ನು ನ.30ಕ್ಕೆ ಮುಗಿದಿತ್ತು. ಆದರೆ ವಿದ್ಯಾರ್ಥಿಗಳ ಒತ್ತಾಯದ ಮೇರೆಗೆ ಡಿಸೆಂಬರ್ 31 ರವರೆಗೆ ಅವಧಿ ವಿಸ್ತರಿಸಿ ಇಲಾಖೆ ಆದೇಶ ಹೊರಡಿಸಿದೆ. ಅರ್ಜಿಗಳನ್ನು ಕಡ್ಡಾಯವಾಗಿ...
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರು ಅಧಿಕಾರ ಸ್ವೀಕರಿಸಿ ಮೊದಲ ಕ್ಯಾಬಿನೆಟ್ನಲ್ಲಿ ರೈತ ಶಿಷ್ಯವೇತನವನ್ನು ಜಾರಿ ಗೊಳಿಸಿದ್ದಾರೆ. ಅದರ ಅಧಿಕೃತ ಆದೇಶ ಹೊರಬಿದ್ದಿದೆ. ಕೃಷಿ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ರಫೀ ಅಹಮದ್ ಎಂ.ಎಸ್ ನಡವಳಿಗಳನ್ನು ಹೊರಡಿಸಿದ್ದಾರೆ....