DAKSHINA KANNADA2 years ago
ದ.ಕ. ಜಿಲ್ಲೆಯ ಶಾಲಾ-ಕಾಲೇಜು ಸುತ್ತಮುತ್ತ ಸೆಕ್ಷನ್ 144 ಜಾರಿ
ಮಂಗಳೂರು: ಶಾಲಾ, ಕಾಲೇಜುಗಳಲ್ಲಿ ಹಿಜಾಬ್ ಮತ್ತು ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ಫೆ.14ರ ಮುಂಜಾನೆ 6ರಿಂದ ಫೆ.19ರ ಸಂಜೆ 6 ಗಂಟೆಯವರೆಗೆ ದ.ಕ. ಜಿಲ್ಲೆಯ ಶಾಲೆ, ಕಾಲೇಜುಗಳ 200 ಮೀಟರ್ ವ್ಯಾಪ್ತಿಯೊಳಗೆ ಸೆ.144ಅನ್ನು...