DAKSHINA KANNADA3 months ago
ವಿಟ್ಲ : ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆ : 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆ
ವಿಟ್ಲ : ಮಾಣಿ ಪೆರಾಜೆಯ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿನ ಶಾಲಾ ಸಂಸತ್ತಿನ ಚುನಾವಣೆ ನಡೆಯಿತು. ಈ ಚುನಾವಣೆಯ ಪೂರ್ವಭಾವಿಯಾಗಿ ಜೂನ್ 3 ರಂದು ಶಾಲಾ ಸಂಸತ್ತಿನ ಚುನಾವಣಾ ಅಧಿಸೂಚನೆಯನ್ನು...