DAKSHINA KANNADA1 day ago
ಡ್ರಾಯಿಂಗ್ ಗ್ರೇಡ್ ಪರೀಕ್ಷೆ; ಬಾಲವಿಕಾಸ ಶಾಲೆ ವಿದ್ಯಾರ್ಥಿಗಳು ಮೇಲುಗೈ
ವಿಟ್ಲ: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಲ್ಲೇಶ್ವರಂ, ಬೆಂಗಳೂರು ಆಯೋಜಿಸಿದ ಡ್ರಾಯಿಂಗ್ ಗ್ರೇಡ್ ಪರೀಕ್ಷೆಯು ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆ 45 ವಿದ್ಯಾರ್ಥಿಗಳು ಭಾಗವಹಿಸಿದ್ದು,ಶೇ 100 ಫಲಿತಾಂಶ ಲಭಿಸಿದೆ. ಪುತ್ತೂರು ನಲ್ಲಿ...