ಮಂಗಳೂರು: ಉಳ್ಳಾಲದ ಮಾಡೂರಿನ ಪಿಜಿಯಿಂದ ಫೆ.17 ರಂದು ನಾಪತ್ತೆಯಾಗಿದ್ದ ಚೈತ್ರಾ ಹೆಬ್ಬಾರ್ ಚಲಾಯಿಸಿದ ಸ್ಕೂಟರ್ ಸುರತ್ಕಲ್ ಬಳಿ ಪತ್ತೆಯಾಗಿದೆ. ಮಾಡೂರಿನ ಪಿಜಿ ಯಿಂದ ಫೆ.17 ರಂದು ಮುಂಜಾನೆ 9 ಗಂಟೆಗೆ ಚೈತ್ರಾ ಇದೇ ಸ್ಕೂಟರ್ನಲ್ಲಿ ತೆರಳಿದ್ದರು....
ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಮೃತಪಟ್ಟು ,ಸ್ಕೂಟರ್ ಸವಾರ ಗಂಭೀರವಾಗಿ ಗಾಯಗೊಂಡ ಘಟನೆ ಉಡುಪಿಯ ಬ್ರಹ್ಮಾವರ ಸಮೀಪದ ಯಡ್ತಾಡಿಯಲ್ಲಿ ನಡೆದಿದೆ. ಉಡುಪಿ: ಸ್ಕೂಟರೊಂದು ಬೈಕಿಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ...
ಬಜ್ಪೆ: ಸ್ಕೂಟರ್ನಲ್ಲಿ ಮಾದಕ ವಸ್ತುಗಳನ್ನು ಸಾಗಿಸುತ್ತಿದ್ದ ಓರ್ವನನ್ನು ಬಜ್ಪೆ ಪೊಲೀಸರು ಬಂಧಿಸಿದ್ದಾರೆ. ಮಳವೂರು ಗ್ರಾಮದ ಕರಂಬಾರು ನಿವಾಸಿ ಗೋಪಾಲಕೃಷ್ಣ ಅಲಿಯಾಸ್ ಗೋಪಾಲ್ (45) ಬಂಧಿತ ಆರೋಪಿ. ಈತ ದ್ವಿಚಕ್ರ ವಾಹನದ ಸಿಟಿನ ಅಡಿ ಭಾಗದಲ್ಲಿ ಮಾದಕ...
ಪುತ್ತೂರು: ಟಿಪ್ಪರ್ ಚಾಲಕನ ಅಜಾಗರೂಕತೆಯ ಚಾಲನೆಯಿಂದಾಗಿ ಆಕ್ಟಿವ್ ಹೊಂಡಾದ ಮೇಲೆ ಹರಿದು ಸ್ಕೂಟರ್ ಸವಾರನ ತಲೆ ಸಂಪೂರ್ಣ ನಜ್ಜುಗುಜ್ಜಾಗಿ ಮೃತಪಟ್ಟ ಘಟನೆ ಪುತ್ತೂರು ಬೈಪಾಸ್ ಬಳಿ ನಡೆದಿದೆ. ಅರಿಯಡ್ಕ ಗ್ರಾಮದ ಜಾರತ್ತಾರು ನಿವಾಸಿ ಆದಂ ಕುಂಞಿ...
ಮಣಿಪಾಲ: ಅಪಘಾತಕ್ಕೊಳಗಾದ ಸ್ಕೂಟರ್ಗೆ ಆಕಸ್ಮಿಕವಾಗಿ ಬೆಂಕಿ ಹತ್ತಿ ಉರಿದ ಘಟನೆ ಮಣಿಪಾಲದ ಸಿಂಡಿಕೇಟ್ ಸರ್ಕಲ್ ಬಳಿ ಇಂದು ಮಧ್ಯಾಹ್ನ ನಡೆದಿದೆ. ಉಡುಪಿಯಿಂದ ಜಿಲ್ಲಾಧಿಕಾರಿ ಕಚೇರಿ ಕಡೆಗೆ ಹೋಗುತ್ತಿದ್ದ ಲಾರಿ, ಎದುರಿನಲ್ಲಿ ಬರುತ್ತಿದ್ದ ಸ್ಕೂಟರ್ಗೆ ಢಿಕ್ಕಿ ಹೊಡೆಯಿತು....
ಕಾರವಾರ : ಸ್ಕೂಟರ್ ಮತ್ತು ಟ್ಯಾಂಕರ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ತಂದೆ ಹಾಗೂ ಮಗಳು ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನಲ್ಲಿ ನಡೆದಿದೆ. ಮೃತಪಟ್ಟವರನ್ನು ಯಲ್ಲಾಪುರದ ಅಗ್ನಿಶಾಮಕ ದಳ ಠಾಣೆಯಲ್ಲಿ...