LATEST NEWS1 year ago
Udupi: ಸ್ಕೂಟಿ ಸ್ಪಂಟ್ ವಿಡಿಯೋ ವೈರಲ್ – ಕೇಸ್ ದಾಖಲು..!
ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳುವ ರಸ್ತೆಯಲ್ಲಿ ಯುವಕನೋರ್ವ ಸ್ಕೂಟಿಯನ್ನು ಯದ್ವಾತದ್ವಾ ಓಡಿಸಿ ಅದನ್ನು ತನ್ನ ಮೊಬೈಲ್ ನಲ್ಲಿ ರೀಲ್ಸ್ ಮಾಡಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಬೆನ್ನಲ್ಲೇ ಪೊಲೀಸರು ಆತನ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಉಡುಪಿ:...