LATEST NEWS3 weeks ago
ವಾಮಚಾರಕ್ಕೆ ಇಟ್ಟ ತೆಂಗಿನಕಾಯಿ ಸೇವಿಸಿದ ಕಾಲೇಜು ಉಪನ್ಯಾಸಕ ; ಮುಂದೇನಾಯ್ತು ಗೊತ್ತಾ ??
ಮಂಗಳೂರು/ರಾಯಚೂರು: ವಾಮಾಚಾರಕ್ಕೆ ಬಳಸಿದ್ದ ತೆಂಗಿನಕಾಯಿಯನ್ನು ಉಪನ್ಯಾಸಕರೊಬ್ಬರು ತಿಂದ ಘಟನೆ ರಾಯಚೂರು ಪಟ್ಟಣದ ಮುದಗಲ್ಲ ರಸ್ತೆಯಲ್ಲಿನ ದೇವನಾಂಪ್ರಿಯ ಅಶೋಕ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆದಿದೆ. ವಾಮಾಚಾರಕ್ಕೆ ಬಳಸುವ ವಸ್ತುಗಳನ್ನು ನೋಡಿ ಭಯಪಡುವ ಈ ಕಾಲದಲ್ಲಿ ಉಪನ್ಯಾಸಕರೊಬ್ಬರು...