ಬೆಂಗಳೂರು: ದಕ್ಷಿಣ ಕನ್ನಡ ಜಿಲ್ಲೆ ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಎಸ್ಡಿಪಿಐಗೆ ಸೇರಿದ ಕಚೇರಿಗಳಿಗೆ ಬೀಗ ಹಾಕಿರುವುದನ್ನು ಪ್ರಶ್ನಿಸಿ ಸಲ್ಲಿಸಿರುವ ಅರ್ಜಿಯ ವಿಚಾರಣೆ ಪೂರ್ಣಗೊಳಿಸಿರುವ ಹೈಕೋರ್ಟ್ ಆದೇಶವನ್ನು ಕಾಯ್ದಿರಿಸಿದೆ. ಎಸ್ಡಿಪಿಐನ ದಕ್ಷಿಣ ಕನ್ನಡ ಜಿಲ್ಲಾ ಪ್ರಧಾನ...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾದ್ಯಂತ ಹಿಂದೂ ಜನಜಾಗೃತಿ ಸಮಿತಿಯ ಹೆಸರಿನಲ್ಲಿ “ಹಿಂದೂ ರಾಷ್ಟ್ರ ಜಾಗೃತಿ ಸಭೆ” ಎಂಬ ದೇಶ ವಿರೋಧಿ ಕಾರ್ಯಕ್ರಮ ನಡೆಸಲು ವ್ಯಾಪಕ ಪ್ರಚಾರ ನಡೆಯುತ್ತಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮತ್ತು ವಾಹನಗಳ ಮೇಲೆ ಪೋಸ್ಟರ್...
ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರಕ್ಕೆ ಎಸ್ಡಿಪಿಐ ತನ್ನ ಅಭ್ಯರ್ಥಿ ಘೋಷಿಸಿದ್ದು, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಆರೋಪಿ ಶಾಫಿ ಬೆಳ್ಳಾರೆಯನ್ನು ತನ್ನ ಅಭ್ಯರ್ಥಿಯನ್ನಾಗಿ ಘೋಷಿಸಿದೆ. ಪುತ್ತೂರಿನಲ್ಲಿ ನಡೆದ ಕಾರ್ಯಕರ್ತರ ಸಮಾವೇಶ, ಎಸ್ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜಿದ್,...
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿರುವ ಹಲವು ರಾಜ್ಯ ಮತ್ತು ರಾಷ್ಟ್ರೀಯ ಹೆದ್ದಾರಿಗಳು ತೀವ್ರ ಹದಗೆಟ್ಟಿದ್ದು,ವಾಹನ ಸವಾರರಿಗೆ ಸಂಚರಿಸಲು ಅಯೋಗ್ಯವಾಗಿದೆ ಹಾಗಾಗಿ ಹತ್ತು ದಿನಗಳ ಒಳಗಾಗಿ ದುರಸ್ತಿ ಕಾರ್ಯ ಆರಂಭಿಸಬೇಕು ಎಸ್ಡಿಪಿಐ ಗಡು ನೀಡಿದೆ. ಇಲ್ಲದಿದ್ದಲ್ಲಿ ಪಕ್ಷದ...
ಮಂಗಳೂರು: ಸೆ. 2 ರಂದು ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಸರಕಾರಿ ಆದೇಶ ಹೊರಡಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಅನಗತ್ಯ ವಿವಾದವನ್ನು ಉಂಟು ಮಾಡುವ ಹೊಸ ಸಂಪ್ರದಾಯವೊಂದನ್ನು ಹುಟ್ಟುಹಾಕಿದ್ದಾರೆ. ಆಗಸ್ಟ್...
ಉಡುಪಿ: ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜೈ ಹಿಂದೂರಾಷ್ಟ್ರ ಎಂಬ ಹಾಕಿದ ಬಗ್ಗೆ ನಮ್ಮ ಅಭ್ಯಂತರ ಇದೆ. ಇಂದು ಯುಪಿ, ಮಧ್ಯಪ್ರದೇಶ, ರಾಜಸ್ಥಾನ ರೀತಿಯ ಘಟನೆಗಳು ಕರ್ನಾಟಕ ದಲ್ಲೂ ಆರಂಭವಾಗಿದೆ ಎಂದು ಎಸ್ಡಿಪಿಐ ಉಪಾಧ್ಯಕ್ಷ ಶಾಹಿದ್ ಅಲಿ ಹೇಳಿದ್ದಾರೆ....
ಮಂಗಳೂರು: ಕೊಲೆಯಾದ ಮಸೂದ್ ತಾಯಿಯ ಕಣ್ಣೀರಿಗೆ ಬೆಲೆ ಇಲ್ಲ. ಅದೇ ಪ್ರವೀಣ್ ತಾಯಿಯ, ಪತ್ನಿಯ ಕಣ್ಣೀರಿಗೆ ಬೆಲೆ ಇದೆ. ಇದು ಮಾಧ್ಯಮಗಳ ಪಕ್ಷಪಾತ ಧೋರಣೆ ಎಂದು ಎಸ್ಡಿಪಿಐ ರಾಜ್ಯ ಸಮಿತಿ ಸದಸ್ಯ ಅಥಾವುಲ್ಲಾ ಜೋಕಟ್ಟೆ ಆರೋಪಿಸಿದ್ದಾರೆ....
ಮಂಗಳೂರು: ಗೋ ಹತ್ಯೆ ಮಾಡಿದರೆ ಆಸ್ತಿ ಮುಟ್ಟುಗೋಲು ಹಾಕಲಾಗುವುದು ಎಂಬ ಶಾಸಕ ಭರತ್ ಶೆಟ್ಟಿ ಹೇಳಿಕೆಗೆ ಎಸ್ಡಿಪಿಐ ಪ್ರತಿಕ್ರಿಯಿಸಿದ್ದು, ಮೊದಲು ಬ್ರಹ್ಮಾಂಡ ಭ್ರಷ್ಟಾಚಾರದ ಮೂಲಕ ಅಕ್ರಮ ಆಸ್ತಿ ಸಂಪಾದಿಸಿದ ಬಿಜೆಪಿ ನಾಯಕರ ಹಾಗೂ ಕದ್ದು ಮುಚ್ಚಿ...
ಮಂಗಳೂರು: SDPI ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿ ಸದಸ್ಯ, ಜಮೀಯತುಲ್ ಫಾಲಾಹ್ ಬೆಳ್ತಂಗಡಿ ಘಟಕ ಪ್ರಧಾನ ಕಾರ್ಯದರ್ಶಿ, ಶಿರ್ಲಾಲು ಮಸೀದಿ ಗೌರವಾಧ್ಯಕ್ಷ ಸೇರಿದಂತೆ ಹಲವು ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿದ್ದ ಹೈದರ್ ನೀರ್ಸಾಲ್ ಉಜಿರೆ (ಬೆಳ್ತಂಗಡಿ) ಇಂದು...
ಮಂಗಳೂರು: ಬಂಟ್ವಾಳ ಬಿಜೆಪಿ ವತಿಯಿಂದ ನಡೆದ ಕಾರ್ಯಕ್ರಮ ಒಂದರಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ಅನಗತ್ಯವಾಗಿ ಬಾಲಬಿಚ್ಚಿದರೆ ಮಂಗಳೂರಿಗೂ ಬುಲ್ಡೋಝರ್ ಮಾಡೆಲ್ ಬರುತ್ತೆ ಎಂಬ ಸಂವಿಧಾನ ವಿರೋಧಿ ಹೇಳಿಕೆಯನ್ನು ಎಸ್ಡಿಪಿಐ ದ.ಕ ಜಿಲ್ಲಾ...