DAKSHINA KANNADA2 years ago
ರಾಜಕೀಯ ಪ್ರೇರಿತ ಅಕ್ರಮ ದಾಳಿ ಖಂಡನೀಯ-SDPI ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ
ಮಂಗಳೂರು: ಇಂದು ಬೆಳಿಗ್ಗೆ ಎಸ್ಡಿಪಿಐ ಮತ್ತು ಪಿಎಫ್ಐ ನಾಯಕರ ಮನೆ ಹಾಗೂ ಕಚೇರಿ ಮೇಲಿನ ಎನ್ಐಎ ದಾಳಿಯನ್ನು ಎಸ್ಡಿಪಿಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಳಾಯಿ ಖಂಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಬೆಳಿಗ್ಗೆ 3.30ರಿಂದ ಅಕ್ರಮವಾಗಿ...