ಬಂಟ್ವಾಳ: ಎಸ್.ಡಿ.ಪಿ.ಐ. ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ನೂತನ ಅಧ್ಯಕ್ಷರಾಗಿ ಮೂನಿಶ್ ಅಲಿ ಬಂಟ್ವಾಳ ಅವರು ಆಯ್ಕೆಯಾಗಿದ್ದಾರೆ. ಮಂಗಳವಾರ ಪಕ್ಷದ ಕಚೇರಿಯಲ್ಲಿ ಜಿಲ್ಲಾಧ್ಯಕ್ಷ ಅಬೂಬಕ್ಕರ್ ಕುಲಾಯಿ ಅವರ ಅಧ್ಯಕ್ಷತೆಯಲ್ಲಿ ಬಂಟ್ವಾಳ ವಿಧಾನಸಭಾ ಕ್ಷೇತ್ರ ಸಮಿತಿಯ ಚುಣಾವಣಾ...
ಮುಲ್ಕಿ: ಮಂಗಳೂರು ಹೊರವಲಯದ ಸುರತ್ಕಲ್ ರಾಷ್ಟ್ರೀಯ ಹೆದ್ದಾರಿ 66 ರ ವಿವಾದಿತ ಎನ್ಐಟಿಕೆ ಅಕ್ರಮ ಟೋಲ್ ವಿರುದ್ಧ ಸೆಪ್ಟೆಂಬರ್ 13ರಂದು ನಡೆಯುವ ಸಾಮೂಹಿಕ ಪ್ರತಿಭಟನಾ ಧರಣಿಯನ್ನು ಒಗ್ಗಟ್ಟಾಗಿ ಯಶಸ್ವಿಗೊಳಿಸಬೇಕು ಎಂದು ಯುವ ಕಾಂಗ್ರೆಸ್ ನಾಯಕ ಮಿಥುನ್...
ಉಡುಪಿ: ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬೆಳ್ಳಾರೆಯ ಬಿಜೆಪಿ ಮುಖಂಡ ಪ್ರವೀಣ್ ನೆಟ್ಟಾರುವಿನ ಹತ್ಯೆಯ ಪ್ರಕರಣಕ್ಕೆ ಸಂಬಂಧ ಪಟ್ಟಂತೆ ಮಂಗಳೂರಿನ ವಿವಿಧೆಡೆ ಹಾಗು ಎಸ್. ಡಿ.ಪಿ.ಐ ಮುಖಂಡ ರಿಯಾಜ್ ಫರಂಗಿಪೇಟೆ ಮನೆ ಮೇಲೆ ಎನ್ಐಎ ದಾಳಿ...
ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಬಿಸಿ ರೋಡ್ ನಲ್ಲಿರುವ ಎಸ್ಡಿಪಿಐ ರಾಷ್ಟ್ರೀಯ ಕಾರ್ಯದರ್ಶಿ ರಿಯಾಝ್ ಫರಂಗಿಪೇಟೆ ಮನೆಗೆ ಇಂದು ಮುಂಗಾನೆ ರಾಷ್ಟ್ರೀಯ ಭದ್ರತಾದಳದ ಅಧಿಕಾರಿಗಳ ತಂಡ ದಾಳಿ ನಡಸಿದ್ದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಮುಗಿದ...
ಮಂಗಳೂರು: ಸೆ. 2 ರಂದು ಮಂಗಳೂರು ಕಮೀಷನರೇಟ್ ವ್ಯಾಪ್ತಿಯ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಸರಕಾರಿ ಆದೇಶ ಹೊರಡಿಸುವ ಮೂಲಕ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳು ಅನಗತ್ಯ ವಿವಾದವನ್ನು ಉಂಟು ಮಾಡುವ ಹೊಸ ಸಂಪ್ರದಾಯವೊಂದನ್ನು ಹುಟ್ಟುಹಾಕಿದ್ದಾರೆ. ಆಗಸ್ಟ್...
ಮಂಗಳೂರು: ಆಝಾದಿ ಕಾ ಅಮೃತ ಮಹೋತ್ಸವ ಅಂಗವಾಗಿ ಏರ್ಪಡಿಸಲಾಗಿದ್ದ ವಿದ್ಯಾರ್ಥಿಗಳ ನೃತ್ಯ ಪ್ರದರ್ಶನದಲ್ಲಿ ವೀರ ಸಾವರ್ಕರ್ ಭಾವಚಿತ್ರ ಪ್ರದರ್ಶನ ಮಾಡಿದರೆಂಬ ಕಾರಣಕ್ಕೆ ಕಾರ್ಯಕ್ರಮವನ್ನು ಸ್ಥಗಿತಗೊಳಿಸಿ ಶಿಕ್ಷಕಿಯಿಂದ ಕ್ಷಮಾಪಣೆ ಕೇಳಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಬಜಪೆ ಪೊಲೀಸ್...
ಮಂಗಳೂರು: ಸ್ವಾತಂತ್ರ್ಯೋತ್ಸವದ ಆಚರಣೆ ಹಿನ್ನೆಲೆ ಶಾಲೆಯೊಂದರಲ್ಲಿ ಸ್ವಾತಂತ್ರ್ಯೋತ್ಸವಕ್ಕೆ ಪೂರಕವಾಗಿ ನಡೆಸಿದ ಮಕ್ಕಳ ನೃತ್ಯ ಪ್ರದರ್ಶನವನ್ನು ಎಸ್ಡಿಪಿಐ ಬೆಂಬಲಿತ ಗ್ರಾಮ ಪಂಚಾಯತ್ ಸದಸ್ಯರು ಸ್ಥಗಿತಗೊಳಿಸಿದ್ದಾರೆನ್ನುವ ಆರೋಪ ವ್ಯಕ್ತವಾದ ಘಟನೆ ಮಂಗಳೂರಿನ ಗುರುಪುರದಲ್ಲಿ ನಡೆದಿದೆ. ಆಝಾದಿ ಕಾ ಅಮೃತ...
ಸುಳ್ಯ: ಪ್ರವೀಣ್ ನೆಟ್ಟಾರು ಹತ್ಯೆಗೆ ಸಂಬಂಧಿಸಿ ಬಂಧಿತರಾದ ಮೂವರು ಮುಖ್ಯ ಆರೋಪಿಗಳನ್ನು ಸುಳ್ಯ ನ್ಯಾಯಾಲಯ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ. ಬಂಧಿತ ಆರೋಪಿಗಳಾದ ಸುಳ್ಯದ ಶಿಹಾಬುದ್ದೀನ್ (33), ರಿಯಾಝ್ ಅಂಕತ್ತಡ್ಕ (27), ಬಶೀರ್...
ಉಳ್ಳಾಲ: ಕೊಣಾಜೆ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರತ ಪೊಲೀಸ್ ಹೆಡ್ ಕಾನ್ಸ್ಸ್ಟೇಬಲ್ ಜಗನ್ನಾಥ ಇಂದು ಅವರು ಹೃದಯಾಘಾತದಿಂದ ಮರಣ ಹೊಂದಿದ ವಿಚಾರ ತಿಳಿದು ಬಹಳ ಅಘಾತವಾಯಿತು. ಕೊಣಾಜೆ ಪೊಲೀಸ್ ಸ್ಟೇಷನ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಜಗನ್ನಾಥ್ ರವರು...
ಉಳ್ಳಾಲದ ಪ್ರದೇಶದಲ್ಲಿ ಉದ್ವಿಗ್ನತೆ ಮತ್ತು ಆತಂಕ ಸೃಷ್ಟಿಸಲು ಕಾರಣನಾಗಿದ್ದು ಈತ ವದಂತಿ ಹರಡಿರುವುದರ ಹಿಂದೆ ನಿಗೂಢ ಉದ್ದೇಶಗಳು ಇರುವ ಸಾಧ್ಯತೆಗಳಿದ್ದು ಇದರ ಹಿಂದೆ ಈತನಿಗೆ ಕೆಲವರು ಪ್ರೇರೇಪಣೆ ನೀಡಿ ಪ್ರದೇಶದಲ್ಲಿ ಕೋಮುಗಲಭೆ ಹುಟ್ಟು ಹಾಕಲು ಯತ್ನಿಸಿರುವ...