DAKSHINA KANNADA5 months ago
ಉಳ್ಳಾಲದಲ್ಲಿ ಇಬ್ಬರು ಸಮುದ್ರಪಾಲು: ಓರ್ವನ ಶವ ಪತ್ತೆ, ಇನ್ನೋರ್ವ ನಾಪತ್ತೆ, ಮತ್ತೊಬ್ಬನ ರಕ್ಷಣೆ
ಉಳ್ಳಾಲ: ದರ್ಗಾ ಸಂದರ್ಶನಗೈಯ್ಯಲು ಬಂದಿದ್ದ ಚಿಕ್ಕಮಗಳೂರು ಮೂಲದ ಮೂವರು ಯುವಕರು ಸಮುದ್ರಪಾಲಾಗುತ್ತಿದ್ದು, ಈ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನಿಬ್ಬರು ಸಮುದ್ರಪಾಲಾಗಿದ್ದು ಓರ್ವನ ಶವ ಪತ್ತೆಯಾಗಿದೆ. ಚಿಕ್ಕಮಗಳೂರು ನಿವಾಸಿಗಳಾದ ಬಶೀರ್ (23), ಸಲ್ಮಾನ್ (19), ಸೈಫ್ ಆಲಿ...