DAKSHINA KANNADA2 years ago
ಸುರತ್ಕಲ್ ಫಾಜಿಲ್ ಹತ್ಯೆ ಪ್ರಕರಣ: ಮಂಗಳೂರಿನ 4 ಠಾಣಾ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿ..!
ಮಂಗಳೂರು : ನಗರದ ಹೊರ ವಲಯದ ಸುರತ್ಕಲ್ ನಲ್ಲಿ ಗುರುವಾರ ಸಂಜೆ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಅಹಿತಕರ ಘಟನೆ ನಡೆಯದಂತೆ ಸುರತ್ಕಲ್ ಸುತ್ತಲಿನ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಿಷೇದಾಜ್ಞೆ...