ಕೊಡಗು: ಆ.26ರಂದು ಕಾಂಗ್ರೆಸ್ನಿಂದ ಮಡಿಕೇರಿ ಚಲೋ ಹಾಗೂ ಬಿಜೆಪಿಯಿಂದ ಜನಜಾಗೃತಿ ಸಮಾವೇಶ ನಡೆಯಲಿದ್ದು ಮುಂಜಾಗ್ರತಾ ಕ್ರಮವಾಗಿ ಆ.24 ಬೆಳಗ್ಗೆ 6 ಗಂಟೆಯಿಂದ ಆ.27 ಸಂಜೆ 6 ಗಂಟೆವರೆಗೆ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಡಾ.ಸತೀಶ್ ಆದೇಶ...
ಮಂಗಳೂರು: ದ.ಕ ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆ ಪರಿಸ್ಥಿತಿ ಸುಧಾರಿಸುತ್ತಿರುವ ಹಿನ್ನೆಲೆಯಲ್ಲಿ ಇಂದಿನಿಂದ (ಆ.8)ರಿಂದ ಎಲ್ಲಾ ನಿರ್ಬಂಧಗಳನ್ನು ಹಿಂತೆಗೆದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ. ಆದರೆ ಆ.14ರ ಮಧ್ಯರಾತ್ರಿವರೆಗೆ ಸೆಕ್ಷನ್ 144 ಮಾತ್ರ ಜಾರಿಯಲ್ಲಿರಲಿದ್ದು...
ಮಂಗಳೂರು: ಹತ್ಯೆಗೆ ಸಂಬಂಧಿಸಿದಂತೆ ಸೋಶಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ, ಪ್ರಚೋದನಾಕಾರಿ ಸುದ್ದಿ ಹಬ್ಬಿಸಿದ ಒಟ್ಟು 17 ಪ್ರಕರಣಗಳನ್ನು ದಾಖಲಿಸಲಾಗಿದೆ.ಇನ್ನೂ ಹಲವು ಪ್ರಕರಣಗಳು ದಾಖಲಾಗಲಿವೆ’ ಎಂದು ಪೊಲೀಸ್ ಕಮಿಷನರ್ ಎನ್ ಶಶಿಕುಮಾರ್ ಹೇಳಿದರು. ಇಂದು ಸುದ್ದಿಗೋಷ್ಠಿ ನಡೆಸಿ...
ಚಿಕ್ಕಮಗಳೂರು: ಬೆಳ್ಳಾರೆಯಲ್ಲಿ ಲಘು ಲಾಠಿ ಪ್ರಹಾರದ ನಂತರ ಸ್ಥಳದಿಂದ ತೆರಳುವಂತೆ ಪೊಲೀಸರು ಮೈಕ್ನಲ್ಲಿ ಹೇಳಿಕೆ ನೀಡುತ್ತಿದ್ದಾರೆ. ಜೊತೆಗೆ ಸುಳ್ಯ ತಾಲೂಕಿನಾದ್ಯಂತ ಸೆಕ್ಷನ್ 144 ಜಾರಿಗೊಳಿಸಿದ್ದರೂ ಹಿಂದೂ ಕಾರ್ಯಕರ್ತರು ಗುಂಪುಗುಂಪಾಗಿ ಸೇರಿದ್ದಾರೆ. ಸದ್ಯ ಅವರನ್ನು ಸ್ಥಳದಿಂದ ತೆರಳುವಂತೆ...
ಮಂಗಳೂರು: ಹಿಜಾಬ್ ವಿವಾದ ಹಿನ್ನೆಲೆ ಹೈಕೋರ್ಟ್ ತೀರ್ಪು ಈಗಾಗಲೇ ಹೊರಬಿದ್ದಿದೆ. ಆದರೆ ಅದರ ಹೊರತಾಗಿಯೂ ಹಿಜಾಬ್ ಗೊಂದಲ ಮುಂದುವರೆಯುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ದ.ಕ ಜಿಲ್ಲೆಯಲ್ಲಿ ಇಂದಿನಿಂದ ಮಾ.31ರ ಸಂಜೆ 6ರವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ...
ಉಡುಪಿ: ಹಿಜಾಬ್ ವಿವಾದ ಹಾಗೂ ಹೈಕೋರ್ಟ್ ನೀಡಿರುವ ತೀರ್ಪು ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ, ಶಾಂತಿ ಕಾಪಾಡುವ ಉದ್ದೇಶದಿಂದ ಮುನ್ನೆಚ್ಚರಿಕಾ ಕ್ರಮವಾಗಿ ಉಡುಪಿ ಜಿಲ್ಲೆಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಮಾರ್ಚ್ 21ರ ಸಂಜೆ 6 ಗಂಟೆಯವರೆಗೆ ನಿಷೇಧಾಜ್ಞೆ ಮುಂದುವರಿಯಲಿದೆ...
ಬೆಂಗಳೂರು: ಕರ್ನಾಟಕ ರಾಜ್ಯದ ವಿವಿಧ ಭಾಗಗಳಲ್ಲಿ ಹಿಜಾಬ್- ಕೇಸರಿ ಶಾಲು ತಾರಕಕ್ಕೇರಿದೆ. ಕೋರ್ಟ್ನಲ್ಲಿ ವಾದ-ಪ್ರತಿವಾದ ನಡೆದು. ವಿಸ್ತೃತ ಪೀಠಕ್ಕೆ ವರ್ಗಾಯಿಸಿದ್ದಾರೆ. ಈ ಮಧ್ಯೆ ಶಾಲೆ ಕಾಲೇಜು ಸುತ್ತಮುತ್ತ 144 ಸೆಕ್ಷನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ....
ರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲು ಪೊಳಲಿ ಕ್ಷೇತ್ರದ ಸನ್ನಿಧಿಯಲ್ಲಿ ವಿಶೇಷ ಪ್ರಾರ್ಥನೆ.! ಬಂಟ್ವಾಳ : ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಇಂದು ಪ್ರಭು ಶ್ರೀರಾಮಚಂದ್ರನ ಮಂದಿರಕ್ಕೆ ಮಾನ್ಯ ಪ್ರಧಾನಿ ಶ್ರೀ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ....
ಮಂಗಳೂರು : ಆಗಸ್ಟ್ 5ರಂದು ರಾಮಮಂದಿರದ ಭೂಮಿ ಪೂಜೆ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಿಷೇಧಾಜ್ಞೆ ಜಾರಿ ಮಾಡಿ ಮಂಗಳೂರು ಪೋಲಿಸ್ ಕಮೀಷನರ್ ವಿಕಾಶ್ ಕುಮಾರ್ ಅವರು ಆದೇಶವನ್ನು ಹೊರಡಿಸಿದ್ದಾರೆ. ಈ ಹಿನ್ನಲೆ ಇದೀಗ...