LATEST NEWS1 year ago
ದುಷ್ಕರ್ಮಿಗಳಿಂದ BJP ಮುಖಂಡನ ಬರ್ಬರ ಹತ್ಯೆ..!
ಕಲಬುರಗಿ: ಬಿಜೆಪಿ ಮುಖಂಡನೋರ್ವನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯ ಸೇಡಂನಲ್ಲಿ ನಡೆದಿದೆ. ಕಲಬುರಗಿಯಲ್ಲಿ ಜಿಲ್ಲೆಯ ಸೇಡಂ ಪಟ್ಟಣದ ನಿವಾಸಿ, ಬಿಜೆಪಿ ಮುಖಂಡ ಮಲ್ಲಿಕಾರ್ಜುನ ಮುತ್ಯಾಲ (64) ಬರ್ಬರ ಹತ್ಯೆಗಿಡಾದ ವ್ಯಕ್ತಿ ಎಂದು ಗುರುತಿಸಲಾಗಿದೆ....