ಬೆಂಗಳೂರು : ‘ಕಿರುತೆರೆ’ ಜನರ ನೆಚ್ಚಿನ ಮನರಂಜನಾ ತಾಣ. ಇಲ್ಲಿ ಸಾವಿರಾರು ಧಾರಾವಾಹಿಗಳು, ರಿಯಾಲಿಟಿ ಶೋ ಗಳದೇ ದರ್ಬಾರು. ಮನೆಮಂದಿಯೆಲ್ಲಾ ಕಿರುತೆರೆಯನ್ನು ನೆಚ್ಚಿಕೊಂಡಿದ್ದಾರೆ. ದೈನಂದಿನ ದಿನಚರಿಯಲ್ಲಿ ಧಾರಾವಾಹಿಗಳೂ ಸೇರಿಕೊಂಡಿವೆ. ತಮ್ಮ ನೆಚ್ಚಿನ ಧಾರಾವಾಹಿಗಳನ್ನು ನೋಡಲು ಕಾಯುತ್ತಿರುತ್ತಾರೆ....
ಕನ್ನಡದಲ್ಲಿ ಪ್ರಸಾರ ಕಾಣುತ್ತಿರುವ ‘ಸೀತಾ ರಾಮ’ ಧಾರಾವಾಹಿ ಪ್ರೇಕ್ಷಕರ ಮನ ಗೆದ್ದಿದೆ. ಈ ಧಾರಾವಾಹಿಗೆ ಒಳ್ಳೆಯ ಟಿಆರ್ಪಿ ಸಿಗುತ್ತಿದೆ. ಗಗನ್ ಚಿನ್ನಪ್ಪ, ವೈಷ್ಣವಿ ಗೌಡ, ರೀತು ಸಿಂಗ್, ಪೂಜಾ ಲೋಕೇಶ್, ಅಶೋಕ್, ಮುಖ್ಯಮಂತ್ರಿ ಚಂದ್ರು ಮೊದಲಾದವರು...