LATEST NEWS3 years ago
ಬೀಚ್ನಲ್ಲಿ ಅರೆನಗ್ನ ಸ್ಥಿತಿಯಲ್ಲಿ ಯುವತಿಯ ಮೃತದೇಹ ಪತ್ತೆ
ಪಣಜಿ: ಕೆಲ ದಿನಗಳ ಹಿಂದೆ ಗೋವಾದ ಬೀಚ್ವೊಂದರಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ನಡೆದಿರುವ ಅಮಾನವೀಯ ಘಟನೆ ಅತಿ ಹೆಚ್ಚು ಚರ್ಚೆಗೆ ಗ್ರಾಸವಾಗಿತ್ತು. ಇದರ ಬೆನ್ನಲ್ಲೇ ಹದಿಹರೆಯದ ಯುವತಿಯೊಬ್ಬಳ ಮೃತದೇಹ ಅರೆನಗ್ನ ಸ್ಥಿತಿಯಲ್ಲಿ ಪತ್ತೆಯಾಗಿದೆ. ಗೋವಾದ ಕಲಂಗುಟ್...