DAKSHINA KANNADA1 year ago
ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ಸಿಕ್ಕ ಉಡುಗೊರೆಗಳನ್ನು ತನ್ನ ಸ್ಥಳದಲ್ಲೇ ಬಿಟ್ಟು ಹೋದ ದ.ಕ ಜಿಲ್ಲಾ ಪಂಚಾಯತ್ ನಿವೃತ್ತ ನೌಕರ…!
ಮಂಗಳೂರು: ಪೆಂಕ್ಷನ್ಗೆ ಸಂಬಂಧಿಸಿದ ದಾಖಲಾತಿಗಳನ್ನು ಸರಕಾರಕ್ಕೆ ಸಲ್ಲಿಸಲು ಅಧಿಕಾರಿಗಳು ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ನಿವೃತ್ತ ಸಿಬ್ಬಂದಿಯೊಬ್ಬರು ತಮ್ಮ ಬೀಳ್ಕೊಡುಗೆ ಕಾರ್ಯಕ್ರಮದಲ್ಲಿ ನೀಡಿದ ಉಡುಗೋರೆಗಳನ್ನು ಮರಳಿಸಿದ ಘಟನೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ನಡೆದಿದೆ. ದಕ್ಷಿಣ...