LATEST NEWS12 months ago
ಸರ್ಕಾರದ ಶಾಲಾ ಪಠ್ಯದಲ್ಲಿ ಬದಲಾವಣೆ ಪ್ರಸ್ತಾವಕ್ಕೆ ಕೋಟ ಶ್ರೀನಿವಾಸ ಪೂಜಾರಿ ಗರಂ..!
ಪ್ರಸ್ತುತ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರಕಾರ ಶಾಲಾ ಮಕ್ಕಳ ಪಠ್ಯದಲ್ಲಿ ಬದಲಾವಣೆ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಬಿಜೆಪಿ ಹಿರಿಯ ನಾಯಕ, ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಉಡುಪಿ: ಪ್ರಸ್ತುತ ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್...