NATIONAL2 years ago
ಹಿರಿಯ ನಾಗರಿಕರ ಸಹಾಯಕ್ಕಾಗಿ ಎಲ್ಡರ್ ಲೈನ್ ಸಹಾಯವಾಣಿ ಪ್ರಾರಂಭಿಸಿದ ಕೇಂದ್ರ
ಕೊರೋನಾ ಸೋಂಕು ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಇದೀಗ ಕೋವಿಡ್ ಮೂರನೇ ಅಲೆಯು ಕೂಡ ಹೆಚ್ಚಾಗುತ್ತಿದೆ. ಮುಖ್ಯವಾಗಿ ಈ ಸೋಂಕು ವೃದ್ಧರ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು ಎನ್ನುವ ಭೀತಿಯಿಂದಾಗಿ ರಾಷ್ಟ್ರೀಯ ಹಿರಿಯ ನಾಗರಿಕರ ಸಹಾಯವಾಣಿ...