FILM4 days ago
BREAKING NEWS : ಕನ್ನಡ ಬ್ರಹ್ಮಗಂಟು ಸೀರಿಯಲ್ ನ ಖ್ಯಾತ ನಟಿ ಶೋಭಿತಾ ಆ*ತ್ಮಹ*ತ್ಯೆ
ಕನ್ನಡ ಕಿರುತೆರೆಯ ಬ್ರಹ್ಮಗಂಟು ಸೀರಿಯಲ್ ಖ್ಯಾತಿಯ ಶೋಭಿತಾ ಶಿವಣ್ಣ ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಹೈದರಾಬಾದ್ನಲ್ಲಿ ಅವರು ಆ*ತ್ಮಹ*ತ್ಯೆ ಮಾಡಿಕೊಂಡಿದ್ದಾರೆ. ಕರ್ನಾಟಕದ ಹಾಸನ ಮೂಲದ ಸಕಲೇಶಪುರದ ನಟಿ ಶೋಭಿತಾ ಗಾಳಿಪಟ, ಮಂಗಳಗೌರಿ, ಕೋಗಿಲೆ, ಬ್ರಹ್ಮಗಂಟು, ಕೃಷ್ಣ ರುಕ್ಮಿಣಿ, ದೀಪವು...