LATEST NEWS2 years ago
ಮಂಗಳೂರು ಹೈಟೆಕ್ ವೇಶ್ಯಾವಾಟಿಕೆ: ಬಂಧಿತರ ಸಂಖ್ಯೆ 10ಕ್ಕೇರಿಕೆ-ಮಕ್ಕಳ ನಿಗಾಕ್ಕೆ ಪೊಲೀಸ್ ಮನವಿ
ಮಂಗಳೂರು: ಕೆಲ ದಿನಗಳ ಹಿಂದೆ ಮಂಗಳೂರು ಪೊಲೀಸರು ಭೇದಿಸಿದ್ದ ನಗರದ ಹೈಟೆಕ್ ವೇಶ್ಯಾವಾಟಿಕೆ ಸಂಬಂಧಿಸಿದಂತೆ ಇನ್ನು 10 ಆರೋಪಿಗಳನ್ನು ಮಂಗಳೂರು ಪೊಲೀಸರು ಬಂಧಿಸಿದ್ದಾರೆ. ದಂಧೆಗೆ ಅಪ್ರಾಪ್ತ ಕಾಲೇಜು ವಿದ್ಯಾರ್ಥಿನಿಯರು ಹಾಗೂ ಯುವತಿಯರನ್ನು ಬಳಸಿಕೊಳ್ಳುತ್ತಿದ್ದ ಪ್ರಕರಣವನ್ನು ಮಂಗಳೂರು...