LATEST NEWS2 days ago
ಉಡುಪಿ ನಗರದಲ್ಲಿ ಬೆಚ್ಚಿ ಬೀಳಿಸುವ ಘಟನೆ; ಐದು ವರ್ಷದ ಮಗುವಿಗೆ ಲೈಂಗಿಕ ಕಿರುಕುಳ
ಉಡುಪಿ : ಐದು ವರ್ಷದ ಮಗುವಿಗೆ ಭಿಕ್ಷುಕನೊಬ್ಬ ಲೈಂಗಿಕ ಕಿರುಕುಳ ನೀಡಿರುವ ಘಟನೆ ಉಡುಪಿ ನಗರದಲ್ಲಿ ನಡೆದಿದೆ. ಮಗುವಿನ ಪೋಷಕರ ತರಕಾರಿ ಅಂಗಡಿ ಸಮೀಪವೇ ಕೃತ್ಯ ಎಸಗಲಾಗಿದೆ. ಮತ್ತೋರ್ವ ಬಾಲಕಿ ಜೊತೆ ಓಡಾಡುತ್ತಿದ್ದ ಮಗುವಿಗೆ ಚಾಕಲೇಟ್...