BANTWAL2 years ago
ಬಂಟ್ವಾಳ: ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹ ಪತ್ತೆ
ಬಂಟ್ವಾಳ: ಬಂಟ್ವಾಳದ ನೇತ್ರಾವತಿ ನದಿಯಲ್ಲಿ ಅಪರಿಚಿತ ಮೃತದೇಹವೊಂದು ತೇಲುತ್ತಿರುವ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸರಪಾಡಿ ಗ್ರಾಮದ SEZ ನೀರಿನ ಸ್ಥಾವರದ ಬಳಿ ನೇತ್ರಾವತಿ ನದಿಯಲ್ಲಿ ಮೃತದೇಹದ ಪತ್ತೆಯಾಗಿದೆ. ಚೂಡಿದಾರ್ ಧರಿಸಿದ ಮಹಿಳೆಯ ಮೃತದೇಹವನ್ನು ಗಮನಿಸಿದಾಗ ನೀರಿಗೆ ಬಿದ್ದು...