LATEST NEWS3 months ago
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದವನ ಸೆರೆ
ಮಂಗಳೂರು: ನಿಷೇಧಿತ ಮಾದಕ ವಸ್ತುವಾದ ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮಂಗಳೂರು ಸಿಸಿಬಿ ಪೊಲೀಸರು ಪತ್ತೆ ಹಚ್ಚಿ 36 ಗ್ರಾಂ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ನಿಷೇಧಿತ ಮಾದಕ ವಸ್ತು ಎಂಡಿಎಂಎ ನ್ನು ಹೊಂದಿಕೊಂಡು ಬೈಕ್ ನಲ್ಲಿ ಮಾರಾಟ/ಸಾಗಾಟ...