FILM2 years ago
‘ಪಾಪ ಪಾಂಡು’ ಖ್ಯಾತಿಯ ಶಂಕರ್ ರಾವ್ ನಿಧನ
ಬೆಂಗಳೂರು: ಜನಪ್ರಿಯ ‘ಪಾಪ ಪಾಂಡು’ ಧಾರಾವಾಹಿಯ ಕಲಾವಿದ, ಕನ್ನಡ ಚಿತ್ರರಂಗದ ಹಿರಿಯ ನಟ ಶಂಕರ್ ರಾವ್ ಇಂದು ನಿಧನ ಹೊಂದಿದ್ದಾರೆ. ಇಂದು ಬೆಳಗಿನ ಜಾವ 6.30ರ ಸುಮಾರಿಗೆ ಅವರು ಕೊನೆಯುಸಿರು ಎಳೆದರು ಎಂದು ತಿಳಿದುಬಂದಿದೆ. ಅನಾರೋಗ್ಯದಿಂದ...