LATEST NEWS1 year ago
ಉಡುಪಿ: ಅರಶಿನ ಗುಂಡಿ ಜಲಪಾತದಲ್ಲಿ ನಾಪತ್ತೆಯಾಗಿದ್ದ ಶರತ್ ಮೃತದೇಹ ಪತ್ತೆ
ಉಡುಪಿ: ಇಲ್ಲಿನ ಕೊಲ್ಲೂರಿನ ಅರಶಿನ ಗುಂಡಿ ಜಲಪಾತದಲ್ಲಿ ಕಾಲು ಜಾರಿ ನಾಪತ್ತೆಯಾಗಿದ್ದ ಶರತ್ ಮೃತದೇಹ ಇಂದು ಬೆಳಗ್ಗೆ ಪತ್ತೆಯಾಗಿದೆ. ಅರಶಿನ ಗುಂಡಿ ಜಲಪಾತದಿಂದ 200 ಮೀಟರ್ ಕೆಳಗಡೆ ಬಂಡೆ ಕಲ್ಲಿನ ಒಳಗಡೆ ಶರತ್ ಮೃತದೇಹ ಸಿಲುಕಿ...