LATEST NEWS1 year ago
ಬೆಂಗಳೂರಲ್ಲಿ ಚೇತರಿಸಿಕೊಳ್ಳುತ್ತಿರುವ ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ : ಶಾರಿಕ್ ವಶಕ್ಕೆ ಪಡೆಯಲು NIA ಚಿಂತನೆ..!
ಬೆಂಗಳೂರು: ಮಂಗಳೂರು ಕುಕ್ಕರ್ ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್ ಬೆಂಗಳೂರು ಆಸ್ಪತ್ರೆಯಲ್ಲಿ ಚೇತರಿಸಿಕೊಳ್ಳುತ್ತಿದ್ದು, ರಾಷ್ಟ್ರೀಯ ತನಿಖಾ ಸಂಸ್ಥೆ NIA ಆತನನ್ನು ಕಸ್ಟಡಿಗೆ ತೆಗೆದುಕೊಳ್ಳಲು ಸಿದ್ಧತೆ ನಡಸಿದೆ. ಸುಟ್ಟ ಗಾಯಗಳಿಂದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾರಿಕ್,...