LATEST NEWS3 years ago
ಸುನಂದಾ ಪುಷ್ಕರ್ ಸಾವು: ಆರೋಪ ಮುಕ್ತರಾದ ಕಾಂಗ್ರೆಸ್ ನಾಯಕ ಶಶಿ ತರೂರ್
ದೆಹಲಿ: ದೆಹಲಿಯ ಪಂಚತಾರಾ ಹೋಟೆಲ್ನ ಕೋಣೆಯಲ್ಲಿ 2014ರ ಜನವರಿಯಲ್ಲಿ ಶವವಾಗಿ ಪತ್ತೆಯಾಗಿದ್ದ ಸುನಂದಾ ಪುಷ್ಕರ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕ ಶಶಿ ತರೂರ್ ಇದೀಗ ಆರೋಪ ಮುಕ್ತರಾಗಿದ್ದಾರೆ. ಅವರನ್ನು ಆರೋಪ ಮುಕ್ತಗೊಳಿಸಿ ದೆಹಲಿ ಕೋರ್ಟ್ ತೀರ್ಪು ನೀಡಿದೆ....